Breaking News
Home / ಜಿಲ್ಲೆ / ಬೆಂಗಳೂರು / ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ

ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ