Breaking News
Home / ರಾಜಕೀಯ / ಬೆಳಗಾವಿ: ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ :ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಚಾಲಕನಿಗೆ ಥಳಿತ

ಬೆಳಗಾವಿ: ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ :ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಚಾಲಕನಿಗೆ ಥಳಿತ

Spread the love

ಬೆಳಗಾವಿ : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ, ಲಾರಿ ಚಾಲಕನ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಕ್ರಮವಾಗಿ ಗೋವು ಸಹಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಥಳಿಸಿದ್ದಾರೆ. 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಚಾಲಕನಿಗೆ ಥಳಿಸಿದ್ದಾರೆ.ಈ ಘಟನೆ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ