ಬೆಂಗಳೂರು: ಸಿನೆಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾ ಗಿದ್ದು, ಅವರನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುರಳಿ ನಾಯಕರಾಗಿರುವ “ಬಘೀರ’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭ ಗಾಯವಾಗಿದೆ.
Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …