Breaking News
Home / ರಾಜಕೀಯ / ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Spread the love

2024: ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್‌ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ.

ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ.ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ