ಹುಬ್ಬಳ್ಳಿ: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ (Kidnap Case) ಎಂಬ ಆರೋಪವೊಂದು ಕೇಳಿ ಬಂದಿದೆ.
ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Spread the loveಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರ ಭಾಗವಾಗಿ ಹುಬ್ಬಳ್ಳಿ …