Breaking News

ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ!

Spread the love

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ