Breaking News

ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ

Spread the love

ಬೆಳಗಾವಿ : ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಗುರುವಾರ ಬೆಳಗಾವಿಯ ಸದಾಶಿವನಗರದಲ್ಲಿರುವ ಸವದಿ ಮನೆಗೆ ಭೇಟಿ ನೀಡಿದ ಸುರ್ಜೆವಾಲಾ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸವದಿ ಮನೆಗೆ ಬಂದ ಸುರ್ಜೆವಾಲಾ…!

ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ಮಹತ್ವದ ಮಾತುಕತೆ ನಡೆಸಿರುವ ಉಭಯ ನಾಯಕರು ಚುನಾವಣೆ ರಣತಂತ್ರದ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ

Spread the love ಬೆಲಗಾಮ್ ಎಜ್ಯುಕೇಷನ್ ಸೊಸೈಟಿಯ ಶತಮಾನೋತ್ಸವ ಡಿಸೆಂಬರ್ 20 ರಿಂದ 26 ರ ವರೆಗೆ ವಿಶೇಷ ಕಾರ್ಯಕ್ರಮ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ