Breaking News

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

Spread the love

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

ಚಿಕ್ಕಬಳ್ಳಾಪುರು: ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿರುವ ಘಟನೆ . ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ: ರಾಜ್ಯದ ಈ ಊರಲ್ಲಿ  ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

ಇಲ್ಲಿನ ಬಾದಾಮ್ ಫ್ಯಾಮಿಲಿಯಿಂದ ಒಂದೇ ಸಮಯದಲ್ಲಿ ಮತದಾನ ನಡೆದಿದೆ. ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಡಾ.ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ.


Spread the love

About Laxminews 24x7

Check Also

ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.

Spread the loveಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ. ಸರ್ಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ