Breaking News
Home / Uncategorized / ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

Spread the love

ಬೆಂಗಳೂರು,ಏ.26- ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ.

ಪ್ಲೀಸ್‌ ಮನೆಯಿಂದ ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ ಮಾಡುತ್ತಾರೆ. ಮತಗಟ್ಟೆಯಲ್ಲಿ ಉದ್ದನೆಯ ಸರತಿ ಸಾಲು ಕಾಣುತ್ತಿದೆ. ಚುನಾವಣೆ ಆಯೋಗ ಮನೆಯಲ್ಲೇ ಮತದಾನಕ್ಕೆ ಅವಕಾಶ ಮಾಡಿದರೂ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ ಎಂದು ಅಭಿಪ್ರಾಯಟ್ಟರು.


Spread the love

About Laxminews 24x7

Check Also

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ ರೇವಣ್ಣ!

Spread the loveಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ