Breaking News

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Spread the love

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು.

ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ