Breaking News

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ;C.M.

Spread the love

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ

ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

 

ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ