Breaking News

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

Spread the love

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

 

ಬೆಂಗಳೂರು: ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಅವರು ಅನಾರೋಗ್ಯದ ನಡುವೆಯೂ ತಮ್ಮ ನಾಗರಿಕ ಕರ್ತವ್ಯದಲ್ಲಿ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ

. ಅವರು ತಮ್ಮ ಪತ್ನಿ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರ ಜೊತೆಗೆ ಮತದಾನ ಮಾಡಿದ್ದಾರೆ.77 ವರ್ಷ ವಯಸ್ಸಿನ ಐಟಿ ದಿಗ್ಗಜ ನಾರಾಯಣ ಮೂರ್ತಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು.

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿ ಕರೆ ತರಲಾಗಿದ್ದು, ಮತದಾನ ಮಾಡಿದ ಬಳಿಕ ಮನೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಸುಧಾಮೂರ್ತಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಾರಾಯಣ ಮೂರ್ತಿ ಅವರು, ಮತದಾನ ಮಾಡುವ ಹಕ್ಕನ್ನು ಪ್ರತಿ ಐದು ವರ್ಷಗಳಿಗೆ ನಾವು ಪಡೆಯುತ್ತೇವೆ.

ಇದೊಂದು ಜವಾಬ್ದಾರಿಯಾಗಿದ್ದು ಸಾಕಷ್ಟು ಚಿಂತಿಸಿ ಮತ ಚಲಾವಣೆ ಮಾಡಬೇಕು. ಪ್ರತಿಯೊಬ್ಬರು ಈ ಹಕ್ಕನ್ನು ಚಲಾಯಿಸಲೇಕು, ಯಾರೊಬ್ಬರು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು ಎಂದು ಐಟಿ ದಿಗ್ಗಟ ನಾರಾಯಣ ಮೂರ್ತಿ ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ