Breaking News

ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್

Spread the love

ಮುಂಬೈ, ನ.18- ಸಮಾಜದ ಶಾಂತತೆಯನ್ನು ಕದಡುವಂತಹ ಫೋಸ್ಟ್ ಮಾಡಿದ್ದರ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 23 ರಂದು ನಟಿ ಕಂಗನ ರನಾವತ್ ಹಾಗೂ ಆಕೆಯ ಸಹೋದರಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಸಾಮಾಜಿಕ ಜಾಲಗಳಲ್ಲಿ ದ್ವೇಷ ಹರಡುವಂತಹ ಟ್ವಿಟ್ ಮಾಡುವ ಸಂಬಂಧ ಕಂಗನಾಗೆ ಅಕ್ಟೋಬರ್ 21 ಹಾಗೂ ನವೆಂಬರ್ 3ರಂದು ಕೂಡ ಸಮನ್ಸ್ ನೀಡಲಾಗಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ