Breaking News

‘ಸಿ.ಟಿ ರವಿ’ ವಿರುದ್ಧ ‘FIR’ ದಾಖಲು

Spread the love

ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ: ಬಿಜೆಪಿ ಮುಖಂಡ 'ಸಿ.ಟಿ ರವಿ' ವಿರುದ್ಧ 'FIR' ದಾಖಲು

ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ