Breaking News

ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ,

Spread the love

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್​ವೊಂದನ್ನು ಗಿಫ್ಟ್​ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಮ್ಮ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು.

ಬೆಳಗಾವಿ, (ಏಪ್ರಿಲ್ 28): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ಮುಗಿದಿದ್ದು,

ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕರ್ನಾಟಕ್ಕಕೆ ಆಗಮಿಸಿದ್ದು, ಇಂದು ಮೊದಲಿಗೆ ಬೆಳಗಾವಿಯಿಂದ (Belagavi) ತಮ್ಮ ಮತಬೇಟೆ ಶುರು ಮಾಡಿದ್ದಾರೆ.

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್​ವೊಂದನ್ನು ಗಿಫ್ಟ್​ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು.


Spread the love

About Laxminews 24x7

Check Also

ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ

Spread the love ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಲಾಯಿತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ