ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು.ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.
Laxmi News 24×7