Breaking News
Home / Uncategorized / ಮೇ.10ರಂದು SSLC ರಿಸಲ್ಟ್

ಮೇ.10ರಂದು SSLC ರಿಸಲ್ಟ್

Spread the love

ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ.

ಮೇ.10ರಂದು SSLC ರಿಸಲ್ಟ್

2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು.

ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ರೀ ಎಕ್ಸಾಮ್‌ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ.


Spread the love

About Laxminews 24x7

Check Also

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್‌ ಮಾಡಲ್ಲ;ನಟಿ ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ಚಾಟಿ!

Spread the love ಬೆಂಗಳೂರು, ಮೇ. 17: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ