Breaking News

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Spread the love

ಬೆಳಗಾವಿ: ದೇಶದಲ್ಲಿ ಸತತ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ಕೇಂದ್ರ ಕರ್ಮಚಾರಿ ನಿಗಮದ ಮಾಜಿ ಸದಸ್ಯ ಜಗದೀಶ ಹಿರೇಮನಿ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ದಲಿತ ಜನರಿಗೆ ಶಾಪವಾಗಿ ಪರಿಣಮಿಸಿದೆ.

ಈ ರಾಜ್ಯ ಸರಕಾರ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಚಿಪ್ ಕೊಟ್ಟಿದೆ. ಅಲ್ಲದೆ ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಟೀಕೆ ಮಾಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ