ಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್(Fayaz) ಎಂಬುವವನನ್ನ ಕೋರ್ಟ್ ಇಂದು ನ್ಯಾಯಾಂಗ ಬಂಧನಕ್ಕೆ(Judicial custody) ನೀಡಿ ಆದೇಶ ಹೊರಡಿಸಿದೆ.
ನೇಹಾ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಸಂಬಂಧ ಬಂಧನದಲ್ಲಿರುವ ಆರೋಪಿ ಫಯಾಜ್‌ನ ಸಿಐಡಿ ಕಷ್ಟಡಿ ಇಂದು ಅಂತ್ಯವಾಗಿದೆ ಈ ಹಿನ್ನೆಲೆ , ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಬಳಿಕ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
Laxmi News 24×7