Breaking News

ಒಂದೇ ಸಿನಿಮಾದಲ್ಲಿ ಅಪ್ಪ-ಮಗಳು; ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾದ ದುನಿಯಾ ವಿಜಯ್ ಪುತ್ರಿ!

Spread the love

ದುನಿಯಾ ವಿಜಯ್ ‘ಭೀಮ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟರಲ್ಲೇ ಮತ್ತೊಂದು ಸಿನಿಮಾ ಸೆಟ್ಟೇರುವ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಸಿನಿಮಾ ದುನಿಯಾ ವಿಜಯ್‌ಗೆ ವಿಶೇಷ. ಹಾಗಂತ ಇನ್ನೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಅಂತಲ್ಲ.

ಒಂದೇ ಸಿನಿಮಾದಲ್ಲಿ ಅಪ್ಪ-ಮಗಳು; ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾದ ದುನಿಯಾ ವಿಜಯ್ ಪುತ್ರಿ!

ಈಗ ದುನಿಯಾ ವಿಜಯ್ ಕೇವಲ ನಟನಾಗಿ ಯಶಸ್ಸು ಕಂಡಿಲ್ಲ. ‘ಸಲಗ’ ಮೂಲಕ ನಿರ್ದೇಶಕನಾಗಿಯೂ ಯಶಸ್ಸು ಕಂಡಿದ್ದಾರೆ. ಈಗ ಎರಡನೇ ಸಿನಿಮಾ ‘ಭೀಮ’ಗೂ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮಧ್ಯೆ ತಮ್ಮ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ದುನಿಯಾ ವಿಜಯ್ ಇಬ್ಬರು ಪುತ್ರಿಯರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿರುವ ಬಗ್ಗೆ ಸುದ್ದಿಯಾಗಿತ್ತು. ಮೊದಲ ಪತ್ನಿಯ ಇಬ್ಬರು ಮಕ್ಕಳು ಮೋನಿಕಾ ಹಾಗೂ ಮೋನಿಷಾ ಇಬ್ಬರ ಸಿನಿಮಾದಲ್ಲಿ ನಟಿಸುವುದಕ್ಕೆ ರೆಡಿಯಾಗುವ ಸುದ್ದಿ ಹೊರಬಿದ್ದಿತ್ತು. ಇವರಿಬ್ಬರಲ್ಲಿ ಯಾರು ಮೊದಲ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರೆ? ಅನ್ನೋದಕ್ಕೀಗ ಉತ್ತರ ಸಿಕ್ಕಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ