Breaking News

ವಿಡಿಯೋದಲ್ಲಿರುವ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ್ರೆ ಸರ್ಕಾರವೇ ಹೊಣೆ : ಹೆಚ್‌ಡಿಕೆ

Spread the love

ಹುಬ್ಬಳ್ಳಿ: ಮಹಿಳೆಯರು ಯಾರಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು.HASSAN VIDEO CASE : ವಿಡಿಯೋದಲ್ಲಿರುವ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ್ರೆ ಸರ್ಕಾರವೇ ಹೊಣೆ : ಹೆಚ್‌ಡಿಕೆ

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಆಯೋಗ ಪತ್ರ ಬರೆಯುವ ಮೊದಲೇ ಎಸ್‌ಐಟಿ ತನಿಖೆ ಘೋಷಣೆ ಸಿಎಂ ಮಾಡಿದ್ದಾರೆ.

ಯಾರೆಲ್ಲಾ ಮಹಿಳೆಯರ ಕೈಯಿಂದ ದೂರು ಬರೆಸಿಕೊಂಡಿದ್ದಾರೆ, ಯಾರೆಲ್ಲಾ ಇದ್ದರು. ಐದಾರು ವರ್ಷಗಳ ಹಿಂದೆ ನಡೆದಿರುವ ಪ್ರಕರಣ ಈಗ ಯಾಕೆ? ಇಷ್ಟು ವರ್ಷ ಯಾಕೆ ದೂರು ನೀಡಿಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ