Breaking News

ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ;

Spread the love

ಬೆಂಗಳೂರು : ರಾಜ್ಯದ ಪ್ರಸ್ತುತ ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಪ್ರಭಾವಿ ಜಿಲ್ಲೆಯ ಶಾಸಕರದ್ದು ಎನ್ನಲಾದ ಈ ವೀಡಿಯೋದಲ್ಲಿ ಮಹಿಳೆಯೊಬ್ಬರ ಜೊತೆ ವೀಡಿಯೋ ಕಾಲ್ ನಲ್ಲಿ ಸಂಭಾಷಣೆ ನಡೆಸಿದ್ದಾಗಿದೆ. ಅಷ್ಟಕ್ಕೂ ಆ ವೀಡಿಯೋದಲ್ಲಿರುವ ಮಹಿಳೆ ಕೂಡಾ ರಾಜಕೀಯ ವ್ಯಕ್ತಿಗಳ ಒಡನಾಟ ಹೊಂದಿದವರಾಗಿದ್ದಾರೆ

ಕಾಂಗ್ರೆಸ್ ಶಾಸಕರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ; ಮಳೆಗಾಲ ಆರಂಭ ಎಂದ ನೆಟ್ಟಿಗರು….!

ಇನ್ನೂ ಈ‌ ಘಟನೆ ವೀಡಿಯೋದಲ್ಲಿ ಇದ್ದಾರೆ ಎನ್ನಲಾದ ಶಾಸಕ ಹಾಗೂ ಮಹಿಳೆ ಯಾರೂ ಹೇಳಿಕೆ ನೀಡಿಲ್ಲ. ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದಂತು‌ ನಿಂತಿಲ್ಲ.

ಈಗಾಗಲೇ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಹರಿದಾಡಿದ್ದು ರಾಜ್ಯ ಸರ್ಕಾರ ಎಸ್ಐಟಿ ತನಿಖೆ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಶಾಸಕರ ವೀಡಿಯೋ ಬಂದಿರುವುದು ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ