Breaking News

ಪ್ರಧಾನಿ ಮೋದಿ ಎದುರು ಸ್ಪರ್ಧಿಸುವುದಾಗಿ ಘೋಷಿಸಿದ ಖ್ಯಾತ ಕಾಮಿಡಿಯನ್

Spread the love

ವಾರಣಾಸಿ: ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚುನಾವಣೆಯ ಕಣ ಮಾತ್ರ ರಂಗೇರುತ್ತಿರುವುದು ಸುಳ್ಳಲ್ಲ.

ಲೋಕಸಭೆ ಚುನಾವಣೆ; ಪ್ರಧಾನಿ ಮೋದಿ ಎದುರು ಸ್ಪರ್ಧಿಸುವುದಾಗಿ ಘೋಷಿಸಿದ ಖ್ಯಾತ ಕಾಮಿಡಿಯನ್

ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಎದುರು ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಖ್ಯಾತ ಕಾಮಿಡಿಯನ್​ ಶ್ಯಾಮ್​ ರಂಗೀಲಾ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ