Breaking News

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

Spread the love

ಣಜಿ: ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಆಗಲಿದೆ, ಬಿಜೆಪಿ ಈ ಬಾರಿ 400 ಸೀಟುಗಳ ಪೈಕಿ 200 ಸೀಟು ದಾಟುವುದು ಕಷ್ಟ’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತರೂರ್ ಗೋವಾಕ್ಕೆ ಆಗಮಿಸಿದ ವೇಳೆ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ಇಂಡಿಯಾ ಮೈತ್ರಿಕೂಟದ ಬಗ್ಗೆ ದೇಶದಲ್ಲಿ ಸಕಾರಾತ್ಮಕ ವಾತಾವರಣವಿದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ