Breaking News

K.P.S.C. ಪರೀಕ್ಷೆ ಮುಂದೂಡಿ ರಾಜ್ಯ ಸರ್ಕಾರ ಮಹತ್ವದ ಆದೇಶ

Spread the love

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆ (ಕೆಪಿಎಸ್ ಸಿ) ಮುಂದೂಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೆಪಿಎಸ್ ಸಿ ಮತ್ತು ಯುಪಿ ಎಸ್ ಸಿ ಪರೀಕ್ಷೆಗಳು ಒಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಪರೀಕ್ಷೆಯನ್ನು  ಮುಂದೂಡಲಾಗಿದೆ. ಜನವರಿ 2 ರಿಂದ 5 ರವರೆಗೆ ನಿಗದಿಯಾಗಿದ್ದ ಕೆಪಿಎಸ್ ಸಿ ಮುಖ್ಯ ಪರೀಕ್ಷೆಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಫೆಬ್ರವರಿ 13 ರಿಂದ 16 ರವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ