Breaking News

ಗೃಹ ಸಚಿವ ಜಿ.ಪರಮೇಶ್ವರ ಆಪ್ತನ ಮನೆ ಮೇಲೆ ಐ.ಟಿ ದಾಳಿ

Spread the love

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ ಆಪ್ತ ಎಂ.ಸಿ ವೇಣುಗೋಪಾಲ್‌ ಅವರ ಮನೆ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.

 

ಕಾಂಗ್ರೆಸ್‌ ಮುಖಂಡ, ವಿಧಾನ ಪರಿಷತ್‌ನ ಮಾಜಿ ಸದಸ್ಯರೂ ಆದ ವೇಣುಗೋಪಾಲ್‌ ಅವರ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಮನೆಗೆ ಮುಂಜಾನೆ 6ಕ್ಕೆ ನಾಲ್ಕು ಇನ್ನೋವಾ ಕಾರಿನಲ್ಲಿ ಬಂದ 15ಕ್ಕೂ ಹೆಚ್ಚು ಮಂದಿ ಇದ್ದ ಅಧಿಕಾರಿಗಳ ತಂಡ ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿತು.ದಾಳಿ ವೇಳೆ ವೇಣುಗೋಪಾಲ್ ಮನೆಯಲ್ಲೇ ಇದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ