Breaking News

ರಾಷ್ಟ್ರಗೀತೆಯನ್ನೇ ತಪ್ಪಾಗಿ ಹಾಡಿದ ಬಿಹಾರ ಶಿಕ್ಷಣ ಸಚಿವ

Spread the love

ಬಿಹಾರ: ಬಿಹಾರ ಶಿಕ್ಷಣ ಸಚಿವ ಮೆವಾಲಾಲ್ ಚೌಧರಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡುವ ಮೂಲಕ ನೆಟ್ಟಿಗರಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ.
ಇದು ಹಳೆಯ ವಿಡಿಯೋವಾಗಿದ್ದು, ಮೆವಾಲಾಲ್ ಚೌಧರಿ ಜನಗಣ ಮನವನ್ನು ತಪ್ಪುತಪ್ಪಾಗಿ ಹಾಡಿದ್ದಾರೆ.

ಈ ವಿಡಿಯೋ ಪೊಸ್ಟ್ ಮಾಡಿರುವ ಆರ್ ಜೆಡಿ, 7 ಭ್ರಷ್ಟಾಚಾರ ಪ್ರಕರಣಗಳ ಆರೋಪ ಹೊತ್ತಿರುವ ಮೆವಾಲಾಲ್‍ಗೆ ರಾಷ್ಟ್ರಗೀತೆಯೇ ಗೊತ್ತಿಲ್ಲ. ಇಂತಹ ವ್ಯಕ್ತಿಯನ್ನು ನೀವು ಶಿಕ್ಷಣ ಮಂತ್ರಿಯನ್ನಾಗಿ ಮಾಡೋಕೆ ನಿತೀಶ್ ಕುಮಾರ್ ಸರ್ಕಾರಕ್ಕೆ ನಾಚಿಕೆ ಆಗೋದಿಲ್ವಾ ಅಂತಾ ಪ್ರಶ್ನೆ ಮಾಡಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ