ಕೊಪ್ಪಳ: ಜೈಶ್ರೀರಾಮ್ ಎಂದು ಕೂಗಿದ ಯುವಕನ ವಿರುದ್ಧ ಹಲ್ಲೆ ನಡೆದು ತೀವ್ರ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಬೆಂಗಳೂರಿನಲ್ಲಿ ಮೊನ್ನೆ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ.
Laxmi News 24×7