Breaking News

ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆದೇಶ ಹೊರಡಿಸಿದೆ.

Spread the love

ಬೆಂಗಳೂರು: 2020-21ನೇ ಸಾಲಿನ (ಜುಲೈ ಆವೃತ್ತಿ) ವಿವಿಧ ಸರ್ಟಿಫಿಕೇಟ್ ಪೆÇ್ರೀಗ್ರಾಮ್‍ಗಳಿಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆದೇಶ ಹೊರಡಿಸಿದೆ.

KSOU Mysuru | Home
ದಂಡಶುಲ್ಕವಿಲ್ಲದೆ ನ.30ರವರೆಗೆ ಪ್ರವೇಶಾತಿ ವಿಸ್ತರಿಸಲಾಗಿರುವ ಪ್ರಥಮ ವರ್ಷದ ಕೋರ್ಸ್‍ಗಳು ಈ ಕೆಳಗಿನಂತಿವೆ.
ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಬಿ.ಲಿಬ್.ಐ.ಎಸ್ಸಿ, ಎಂಎ/ಎಂಕಾಂ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಎಸ್ಸಿ, ಎಂಬಿಎ, ಪಿ.ಜಿ. ಡಿಪ್ಲೊಮಾ ಪ್ರೋಗ್ರಾಮ್ಸ್, ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 25 ರಿಯಾಯಿತಿ ಲಭ್ಯವಿರುತ್ತದೆ. ಹಾಗೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ನೀಡಿದರೆ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 080-266033664ಗೆ ಕರೆ ಮಾಡಬಹುದು.

ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ವೆಬ್‍ಸೈಟ್


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ