Breaking News

ಬಾಲಿವುಡ್ ನಟ ಸಲ್ಮಾನ್ ಖಾನ್ ಐಸೋಲೇಶನ್‍ಗೆ..!

Spread the love

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್‍ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟವ್ ಕಂಡುಬಂದ ಹಿನ್ನೆಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ.

ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ.
ಸಲೀಮ್ ಖಾನ್ ಮತ್ತು ಸಲ್ಮಾಖಾನ್‍ರ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಕೆಲವೇ ದಿನಗಳಲ್ಲಿ ನಡೆಸಲು ಆಯೋಜಿಸಲಾಗಿದೆ. ಆದರೆ ಸದ್ಯ ಸಿಬ್ಬಂದಿಗಳಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ