Breaking News

ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ಜಟಾಪಟಿ

Spread the love

ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ.

ವಿಷಯ ತಿಳಿದು ಠಾಣೆಗೆ ತೆರಳಿದ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಕಾಂಗ್ರೆಸ್‌ ಕಾರ್ಯಕರ್ತರ ಪರ ನಿಂತರು.ಕೆಲವೇ ನಿಮಿಷಗಳಲ್ಲಿ ಶಾಸಕ ಅಭಯ ಪಾಟೀಲ ಕೂಡ ಠಾಣೆಗೆ ಬಂದು, ಬಿಜೆಪಿ ಕಾರ್ಯಕರ್ತರ ಪರ ವಾದಕ್ಕೆ ನಿಂತರು.

 

ಅಭಯ ಬಂದ ನಂತರ ಚನ್ನರಾಜ ಹೊರ ನಡೆದರು. ಅವರ ಕಾರು ಹೋಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ನಂತರ ಪೊಲೀಸರು ಎಲ್ಲರನ್ನೂ ಚದುರಿಸಿದರು.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ