Breaking News

ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

Spread the love

ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿತ್ತು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ