Breaking News

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Spread the love

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ಬೆಳಗಾವಿ ನಗರ ಹಾಗೂ ಗ್ರಾಮೀಣ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

 

 

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ