Breaking News

ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ

Spread the love

ನೆಲಮಂಗಲ: ಇಲ್ಲಿನ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ ಸಂಭವಿಸಿದೆ.ಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಸರಣಿ ಅಪಘಾತವೆಸಗಿ ಚಾಲಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಟೌನ್ ಹಾಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ