Breaking News

ವಿನಯ್ ಕುಲಕರ್ಣಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

Spread the love

ಬೆಂಗಳೂರು : ಜಿಲ್ಲಾ ಪಂಚಾಯತಿ ಅಧ್ಯಕ್ಷರ ಕೊಲೆ ಪ್ರಕರಣದ
ಹಿನ್ನಲೆಯಲ್ಲಿ ಧಾರವಾಡ ಪ್ರವೇಶ ನಿರ್ಬಂಧ ಹೊಂದಿರುವ ಶಾಸಕ ವಿನಯ್ ಕುಲಕರ್ಣಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ.

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು, ಮತದಾನ ಮಾಡುವ ಹಿನ್ನೆಲೆಯಲ್ಲಿ,ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ, ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸೋಮವಾರ ಅರ್ಜಿ ತಿರಸ್ಕಾರಗೊಂಡಿದೆ.

ಆದರೆ ವಿಚಾರಣೆಯ ಹಂತದಲ್ಲಿರುವ ಹಲವಾರು ಪ್ರಕರಣಗಳಲ್ಲಿ,ಮತದಾನದ ಹಕ್ಕು ನೀಡಿದ ಉದಾಹರಣೆಗಳಿದ್ದು, ಕಾನೂನು ಮತ್ತು ನ್ಯಾಯಾಲಯದ ಮೇಲೆ ತುಂಬಾ ಗೌರವ ಮತ್ತು ವಿಶ್ವಾಸವಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ