Breaking News

ಮೊದಲಬಾರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ‌ ಪಾಲ್ಗೊಂಡು ತಮ್ಮ ಹಕ್ಕನ್ನು ಬಳಸಿದ ಸಂತೋಷದಲ್ಲಿ ಯುವ ಮತದಾರರು

Spread the love

ಬೆಳಗಾವಿ : ಮೊದಲಬಾರಿಗೆ ಚುನಾವಣಾ ಪ್ರಕ್ರಿಯೆಯಲ್ಲಿ‌ ಪಾಲ್ಗೊಂಡು ತಮ್ಮ ಹಕ್ಕನ್ನು ಬಳಸಿದ ಸಂತೋಷದಲ್ಲಿ ಯುವ ಮತದಾರರು ಇದ್ದಾರೆ.

ಮೊದಲಬಾರಿ ಮತದಾನದ ಸಂತಸ

ಮೊದಲಬಾರಿ ಮತದಾನದ ಸಂತಸ

ಬೆಳಗಾವಿ ರಾಮತೀರ್ಥ ನಗರ ನಿವಾಸಿ ಅಮೃತಾ ಶಿವಾನಂದ ಹಂದರಾಳ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ನಿವಾಸಿ ರಮಾ ದೇಶಪಾಂಡೆ ಮೊದಲಬಾರಿಗೆ ಮತ ಹಾಕುವ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಮತದಾನ ಪ್ರಕ್ರಿಯೆ ಮುಂದುವರಿದಿದ್ದು ಮಧ್ಯಾಹ್ನ 1 ಗಂಟೆವರೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 40.78 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 45.69 ಶೇಕಡಾ ಮತದಾನವಾಗಿದೆ.


Spread the love

About Laxminews 24x7

Check Also

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ: ಶಿವಲೀಲಾ ಕುಲಕರ್ಣಿ ಹೇಳಿಕೆ

Spread the loveಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ