Breaking News

SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ & ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್: ಹೆಚ್ಡಿಕೆ ಕಿಡಿ

Spread the love

ಬೆಂಗಳೂರು: SIT ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ ಹಾಗೂ ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್ ಆಗಿ ಕೆಲಸ ಮಾಡುತ್ತಿದೆ.

ಅವರಿಬ್ಬರೂ ಹಾಗೂ ಪ್ರಭಾವಿ ಸಚಿವರ ಒತ್ತಡಕ್ಕೆ SIT ಸಿಲುಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಪೆನ್ ಡ್ರೈವ್ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ