Home / Uncategorized / SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ & ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್: ಹೆಚ್ಡಿಕೆ ಕಿಡಿ

SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ & ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್: ಹೆಚ್ಡಿಕೆ ಕಿಡಿ

Spread the love

ಬೆಂಗಳೂರು: SIT ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ ಹಾಗೂ ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್ ಆಗಿ ಕೆಲಸ ಮಾಡುತ್ತಿದೆ.

ಅವರಿಬ್ಬರೂ ಹಾಗೂ ಪ್ರಭಾವಿ ಸಚಿವರ ಒತ್ತಡಕ್ಕೆ SIT ಸಿಲುಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಪೆನ್ ಡ್ರೈವ್ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು.


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ