Breaking News

ಮಾಸ್ಕ್ ದಂಡದ ಮೊತ್ತವನ್ನು 2000 ರೂ ಗೆ ಹೆಚ್ಚಳ

Spread the love

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದೆಹಲಿ ಸರ್ಕಾರ ದಂಡದ ಮೊತ್ತವನ್ನು 2000ರೂ ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ದೆಹಲಿಯಲ್ಲಿ ದಿನದಿಂದ ದಿನಕ್ಕೆ ಆರರಿಂದ ಏಳು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸಾರ್ವಜನಿಕರು ಮಾಸ್ಕ್ ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ 500 ರೂ ಇದ್ದ ಮಾಸ್ಕ್ ದಂಡದ ಮೊತ್ತವನ್ನು 2000 ರೂ ಗೆ ಹೆಚ್ಚಳ ಮಾಡಿದೆ.

ಈ ಬಗ್ಗೆ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ