Breaking News

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Spread the love

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟಕ್ಕೆ ಮೊದಲೇ ಬಾಹ್ಯ ಮೈತ್ರಿಯನ್ನು ಕಡಿದುಕೊಳ್ಳುವರೇ ಎಂಬ ಚರ್ಚೆ ಆರಂಭವಾಗಿದ್ದು, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ವಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳಿಂದ ಎರಡೂ ಪಕ್ಷಗಳ ಪಡಸಾಲೆಯಲ್ಲಿ ಈ ಚರ್ಚೆ ಪ್ರಾರಂಭಗೊಂಡಿದೆ. ಮುಜುಗರ ಎದುರಾದರೆ ಬಿಜೆಪಿ ನಾಯಕರು ಮೈತ್ರಿ ಮುರಿದುಕೊಳ್ಳಬಹುದು ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲೇ ಹೇಳಿಕೆ ನೀಡಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರುವುದು ರಾಜ್ಯ ಬಿಜೆಪಿ ನಾಯಕರಿಗೆ ಅನಿವಾರ್ಯವಾಗಲಿದೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ