Breaking News

ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ,

Spread the love

ಶಿವಮೊಗ್ಗ: ಹಾಡಹಗಲೇ ಇಬ್ಬರು ರೌಡಿಶೀಟರ್ ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಭಯಾನಕ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಬುಧವಾರ ನಡೆದಿದೆ.

ಹತ್ಯೆಯಾದವರನ್ನು ತುಂಗಾನಗರದ ಸೊಹೈಲ್ (35) ಮತ್ತು ದೊಡ್ಡಪೇಟೆ ಮೊಹಮ್ಮದ್ ಗೌಸ್(30) ಎಂದು ಹೇಳಲಾಗಿದೆ.

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ದಾಳಿ ಮಾಡಲು ಬಂದ ತಂಡ ಯಾಸೀನ್ ಗೆ ಚಾಕುವಿನಿಂದ ಇರಿದಿದೆ ಇದಕ್ಕೆ ಪ್ರತಿದಾಳಿ ಮಾಡಿರುವ ಯಾಸೀನ್ ಕುರೇಶಿ ಗ್ಯಾಂಗ್ ದಾಳಿಗೆ ಬಂದಿದ್ದ ಇಬ್ಬರು ರೌಡಿಶೀಟರ್ ಗಾಲ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾರೆ ಅಲ್ಲದೆ ಬ್ಯಾಟ್, ಲಾಂಗು, ಮಚ್ಚುಗಳಿಂದ ಕೊಚ್ಚಿ ಬಳಿಕ ತಲೆಯ ಮೇಲೆ ಚಪ್ಪಡಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ