Breaking News

ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು‌ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ

Spread the love

ಗೋಕಾಕ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು‌ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು

ಈ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೊಹಿತೆ, ರಾಜೇಂದ್ರ ಸಣ್ಣಕ್ಕಿ, ಯುವ ನಾಯಕ ರಾಹುಲ‌ ಜಾರಕಿಹೊಳಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.
#SatishJarkiholi


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ