Breaking News

ಹೆಚ್.ಡಿ‌.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

Spread the love

ಬೆಂಗಳೂರು, ಮೇ 9- ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠದಲ್ಲಿ ಹೆಚ್.ಡಿ.ರೇವಣ್ಣಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ಪ್ರಬಲ ವಾದ‌ ಮಂಡಿಸಿದರು.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ