Breaking News

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ

Spread the love

ಮುಂಡರಗಿ: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೊರವಲಯದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಯುವಕನೋರ್ವನ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆಯು ಗುರುವಾರ ನಡೆದಿದೆ.ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ. ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ಹತ್ಯೆಯಾಗಿರುವ ಯುವಕ ಸುಭಾಸ ನಾಯಕನು ಕೊಪ್ಪಳ ಜಿಲ್ಲೆಯ ಹ್ಯೆದರ ನಗರ ತಾಂಡಾದ ನಿವಾಸಿ ಆಗಿದ್ದು.

ಬುಧವಾರ ರಾತ್ರಿ ಮುಂಡರಗಿ ಹೊರವಲಯದ ಹೌಸೀಂಗ್ ಬೋರ್ಡ್ ನ ಕಾಲೋನಿಯ ಬಯಲಿನಲ್ಲಿ ಇಬ್ಬರು ಗೆಳೆಯರ ಜೊತೆಗೆ ಕೂಡಿಕೊಂಡು ಪಾರ್ಟಿ ಮಾಡಿದ್ದಾನೆ. ಆದರೆ ಅದೆ ಬಯಲಿನಲ್ಲಿ ತಡರಾತ್ರಿ ಸುಭಾಸ ನಾಯಕನನ್ನು ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ