Breaking News

ಹುಬ್ಬಳ್ಳಿ: ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌ಗೆ ಶ್ರೀನಯಾ ಸೇರ್ಪಡೆ

Spread the love

ಹುಬ್ಬಳ್ಳಿ: ಇಲ್ಲಿನ ಬಾಲಕಿ ಶ್ರೀನಯಾ ಹೊಂಗಲ ಸಾಧನೆ ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಯಾಗಿದೆ.

4 ರಿಂದ 7 ವರ್ಷದ ಮಕ್ಕಳ ವಿಭಾಗದಲ್ಲಿ 13 ಪ್ರಾಣಿಗಳು, 9 ಸಾಮಾಜಿಕ ವ್ಯಕ್ತಿಗಳು, ಮಾನವ ದೇಹದ 11 ಅಂಗಾಂಗಗಳು, 12 ಕನ್ನಡ ಅಕ್ಷರ ಹಾಗೂ ಪದಗಳು, 5 ಶ್ಲೋಕಗಳು, ಮೂರು ಅಕ್ಷರದ 29 ಪದಗಳನ್ನು ಮತ್ತು 5 ಲೆಕ್ಕಗಳನ್ನು ಬಿಡಿಸುವ ಮೂಲಕ ಸಾಧನೆ ಮಾಡಿದ್ದಾಳೆ.

ಹುಬ್ಬಳ್ಳಿ: ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌ಗೆ ಶ್ರೀನಯಾ ಸೇರ್ಪಡೆ

ವಿದ್ಯಾನಗರದ ಕೆಎಲ್‌ಇ ಬ್ಯಾನಿಯನ್ ಶಾಲೆಯ ವಿದ್ಯಾರ್ಥಿನಿಯಾಗಿರುವ ಶ್ರೀನಯಾ, ಶ್ರೀಧರ ಹೊಂಗಲ ಹಾಗೂ ಸುಮನ್ ಹೊಂಗಲ ಅವರ ಪುತ್ರಿ


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ