Breaking News

ಲೋಕಸಭೆ ಎಲೆಕ್ಷನ್‌ ವೇಳೆ ಮೈತ್ರಿಗೆ ಮುಳುವಾಯ್ತು ಪೆನ್‌ ಡ್ರೈವ್‌ ಕಂಟಕ; ಪರಿಷತ್‌ಗೂ ದೋಸ್ತಿ ನಾ?

Spread the love

ಬೆಂಗಳೂರು, ಮೇ 10: ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಮೈತ್ರಿ ನಾಯಕರು ಮುಜುಗರವನ್ನುಂಟು ಮಾಡಿದೆ. ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ಕುರಿತು ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಜೆಡಿಎಸ್​ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದೀಗ ಮೈತ್ರಿ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ.

ಲೋಕಸಭೆ ಎಲೆಕ್ಷನ್‌ ವೇಳೆ ಮೈತ್ರಿಗೆ ಮುಳುವಾಯ್ತು ಪೆನ್‌ ಡ್ರೈವ್‌ ಕಂಟಕ; ಪರಿಷತ್‌ಗೂ ದೋಸ್ತಿ ನಾ?

ಹೌದು, ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣದಿಂದ ಕಮಲ-ದಳ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಈ ಪ್ರಕರಣ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಮಾತುಗಳು ಕೇಳಿ ಬಂದಿವೆ. ಆರಂಭದಲ್ಲಿಯೇ ಮೈತ್ರಿ ಕುರಿತು ಬಿಜೆಪಿಯ ಕೆಲವು ಭಾಗದ ನಾಯಕರು ತೀವ್ರ ವಿರೋಧವನ್ನ ಅನುಭವಿಸಿದ್ರು, ಇದೀಗ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದ ಮೈತ್ರಿ ಮುಂದುವರಿಕೆ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ.


Spread the love

About Laxminews 24x7

Check Also

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Spread the loveನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ