ಸ್ಯಾಂಡಲ್ ವುಡ್ ನಲ್ಲಿ ಸುಮಾರು ವರ್ಷಗಳಿಂದ ಕಾಮಿಡಿ ಕಲಾವಿದನಾಗಿ ಮಿಂಚಿರುವ ಮಿತ್ರ ಅವರ ಜನ್ಮದಿನವಾಗಿದ್ದು ಕರಾವಳಿ ಚಿತ್ರ ತಂಡ ಕರಾವಳಿ ಇಂದು ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬದ ಶುಭಾಶಯಗಳು ತಿಳಿಸಿದೆ ಮಿತ್ರ ಕರಾವಳಿ ಸಿನಿಮಾದಲ್ಲಿ ಅವರು ಮಬ್ಲಾ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಈ ಚಿತ್ರವನ್ನು ಗುರುದತ್ತ ಗಾಣಿಗ ನಿರ್ದೇಶಿಸಿದ್ದು ಸಚಿನ್ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದಾರೆ ನಿರ್ದೇಶಕ ಗುರುದತ್ತ ಗಾಣಿಗ ಅವರೇ ತಮ್ಮ ಗುರುದತ್ತ ಗಣಿಗ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು ವಿನೋದ್ ಕುಮಾರ್ ಶೀತಲ್ ಪೂಜಾರಿ ಸತೀಶ್ ಕುಮಾರ್ ಪ್ರಸನ್ನ ಕುಮಾರ್ ಮತ್ತು ಮನೀಶ್ ದಿನಕರ್ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ.
Laxmi News 24×7