Breaking News

ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ

Spread the love

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಗೆ ಸ್ನಾನಕ್ಕೆ ತೆರಳಿದ್ದ ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ದಾಳಿಗೆ ಸಿಲುಕಿ, ಮೃತಪಟ್ಟಿದ್ದಾರೆ.

ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ

ಅವರು ಈಜುತಿದ್ದ ವೇಳೆ ಕಾಲನ್ನು ಮೊಸಳೆ ಎಳೆದೊಯ್ಯಿತು. ಅವರ ಮೃತದೇಹ ಪತ್ತೆಯಾಗಿದೆ ಎಂದು ಸದಲಗಾ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ