Breaking News

ಎಚ್‌ಡಿ ರೇವಣ್ಣಗೆ ಬೇಲಾ? ಮತ್ತೆ ಜೈಲಾ? ಸಂಜೆ 5 ಗಂಟೆಗೆ ಕೋರ್ಟ್ ಆದೇಶ ಪ್ರಕಟ

Spread the love

ಬೆಂಗಳೂರು: ಮಾಜಿ ಸಚಿವ ಎಚ್‌ಡಿ ರೇವಣ್ಣಗೆ (HD Revanna) ಬೇಲಾ? ಅಥವಾ ಮತ್ತೆ ಜೈಲಾ? ಈ ಪ್ರಶ್ನೆಗೆ ಉತ್ತರ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿಗಲಿದೆ. ರೇವಣ್ಣ ಬೇಲ್ ಅರ್ಜಿ (bail petition) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ, ಆದೇಶ ಕಾಯ್ದಿರಿಸಿದೆ.

HD Revanna: ಎಚ್‌ಡಿ ರೇವಣ್ಣಗೆ ಬೇಲಾ? ಮತ್ತೆ ಜೈಲಾ? ಸಂಜೆ 5 ಗಂಟೆಗೆ ಕೋರ್ಟ್ ಆದೇಶ ಪ್ರಕಟ

ಇಂದು ಸಂಜೆ 5 ಗಂಟೆಗೆ ಜಾಮೀನು ಅರ್ಜಿ ಆದೇಶ ನೀಡುವುದಾಗಿ ಕೋರ್ಟ್ ಹೇಳಿದೆ. ಎಚ್‌ಡಿ ರೇವಣ್ಣ ಪರ ಸಿವಿ ನಾಗೇಶ್ ವಾದ ಮಂಡಿಸಿದ್ದರೆ, ಎಸ್‌ಐಟಿ (SIT) ಪರ ವಿಶೇಷ ಸರ್ಕಾರಿ ಅಭಿಯೋಜನ (SPP) ಜಾಯ್ನಾ ಕೊಠಾರಿ ವಾದ ಮಂಡಿಸಿದ್ರು. ಸುದೀರ್ಘ ವಾದ ಪ್ರತಿವಾದ ಆಲಿಸಿದ ಕೋರ್ಟ್, ಇಂದೇ ಜಾಮೀನು ಅರ್ಜಿ ತೀರ್ಪು ನೀಡುವುದಾಗಿ ಹೇಳಿದೆ. ಸಂಜೆ 5 ಗಂಟೆಗೆ ಆದೇಶ ಪ್ರಕಟಿಸೋದಾಗಿ ಹೇಳಿದೆ.


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ