Breaking News

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ

Spread the love

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ

(Former Minister HD Revanna) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು (Bail) ನೀಡಿದೆ.

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Prison) ರೇವಣ್ಣ ರಿಲೀಸ್ ಆಗಲಿದ್ದಾರೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ